Skip to content
ThuthiThuthiThuthi
John · chapter 12 · verse 4

John 12:4 in Kannada

ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--

Aaga aatana shishyaralli obbanu andare aatanannu hididu koduvadakkidda seemonana maganaada yooda iskariyotanu--

John 12:4 in English

King James Version (KJV)
Then saith one of his disciples, Judas Iscariot, Simon’s [son], which should betray him,
World English Bible (WEB)
Then Judas Iscariot, Simon’s son, one of his disciples, who would betray him, said,
American Standard Version (ASV)
But Judas Iscariot, one of his disciples, that should betray him, saith,
Bible in Basic English (BBE)
But one of his disciples, Judas Iscariot (who was to give him up), said,
Darby Translation (DBY)
One of his disciples therefore, Judas [son] of Simon, Iscariote, who was about to deliver him up, says,
Webster's Bible (WBS)
Then saith one of his disciples, Judas Iscariot, Simon's [son] , who was to betray him,
Young's Literal Translation (YLT)
Therefore saith one of his disciples — Judas Iscariot, of Simon, who is about to deliver him up —

Read in context

  1. 2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
  2. 3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
  3. 4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
  4. 5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
  5. 6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
Read all of John 12

Cross references

Original words (Greek)

John 12:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.