Skip to content
ThuthiThuthiThuthi
John · chapter 12 · verse 41

John 12:41 in Kannada

ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.

Yeshaayanu aatana mahimeyannu nodiddarinda aatana vishayavaagi ivugalannu helidanu.

John 12:41 in English

King James Version (KJV)
These things said Esaias, when he saw his glory, and spake of him.
World English Bible (WEB)
Isaiah said these things when he saw his glory, and spoke of him.
American Standard Version (ASV)
These things said Isaiah, because he saw his glory; and he spake of him.
Bible in Basic English (BBE)
(Isaiah said these words because he saw his glory. His words were about him.)
Darby Translation (DBY)
These things said Esaias because he saw his glory and spoke of him.
Webster's Bible (WBS)
These things said Isaiah, when he saw his glory, and spoke of him.
Young's Literal Translation (YLT)
these things said Isaiah, when he saw his glory, and spake of him.

Read in context

  1. 39ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--
  2. 40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
  3. 41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
  4. 42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
  5. 43ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
Read all of John 12

Cross references

Original words (Greek)

John 12:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.