John · chapter 12 · verse 42
John 12:42 in Kannada
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
Aadaagyoo mukhyaadhikaarigalalli anekaru aatana mele nambikeyittaru. Aadare pharisaayara nimitta taavu sabhaamandiradinda bahishkarisalpadabaaradendu avaru aatanannu oppi kollalilla.
John 12:42 in English
- King James Version (KJV)
- Nevertheless among the chief rulers also many believed on him; but because of the Pharisees they did not confess [him], lest they should be put out of the synagogue:
- World English Bible (WEB)
- Nevertheless, even many of the rulers believed in him, but because of the Pharisees they didn’t confess it, so that they wouldn’t be put out of the synagogue,
- American Standard Version (ASV)
- Nevertheless even of the rulers many believed on him; but because of the Pharisees they did not confess [it], lest they should be put out of the synagogue:
- Bible in Basic English (BBE)
- However, a number even of the rulers had belief in him, but because of the Pharisees they did not say so openly for fear that they might be shut out from the Synagogue:
- Darby Translation (DBY)
- Although indeed from among the rulers also many believed on him, but on account of the Pharisees did not confess [him], that they might not be put out of the synagogue:
- Webster's Bible (WBS)
- Nevertheless, among the chief rulers also many believed on him; but because of the Pharisees they did not confess [him] , lest they should be put out of the synagogue:
- Young's Literal Translation (YLT)
- Still, however, also out of the rulers did many believe in him, but because of the Pharisees they were not confessing, that they might not be put out of the synagogue,
Read in context
- 40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- 41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
- 42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- 43ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- 44ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
Cross references
- Isaiah 51:7 ಯೆಶಾಯ 51:7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- John 7:13 ಯೋಹಾನನು 7:13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Matthew 10:32 ಮತ್ತಾಯನು 10:32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
- John 19:38 ಯೋಹಾನನು 19:38ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- John 11:45 ಯೋಹಾನನು 11:45ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
- John 12:11 ಯೋಹಾನನು 12:11ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- John 9:34 ಯೋಹಾನನು 9:34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- John 7:48–51 ಯೋಹಾನನು 7:48–51ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
Original words (Greek)
- Nevertheless · G3676ὅμως hómōs
- among · G1537ἐκ ek
- rulers · G758ἄρχων árchōn
- also · G2532καί kaí
- many · G4183πολύς polýs
- believed · G4100πιστεύω pisteúō
- on · G1519εἰς eis
- him · G846αὐτός autós
- but · G235ἀλλά allá
- because · G1223διά diá
- Pharisees · G5330Φαρισαῖος Pharisaîos
- did · G3670ὁμολογέω homologéō
- not · G3756οὐ ou
- confess · G3670ὁμολογέω homologéō
- lest · G2443ἵνα hína
- be · G1096γίνομαι gínomai
- synagogue · G656ἀποσυνάγωγος aposynágōgos