John · chapter 12 · verse 44
John 12:44 in Kannada
ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
Aaga yesu--nannannu nambuvavanu nannannalla. Nannannu kaluhisikottaatananne nambiddaane.
John 12:44 in English
- King James Version (KJV)
- Jesus cried and said, He that believeth on me, believeth not on me, but on him that sent me.
- World English Bible (WEB)
- Jesus cried out and said, “Whoever believes in me, believes not in me, but in him who sent me.
- American Standard Version (ASV)
- And Jesus cried and said, He that believeth on me, believeth not on me, but on him that sent me.
- Bible in Basic English (BBE)
- Then Jesus said with a loud voice, He who has faith in me, has faith not in me, but in him who sent me.
- Darby Translation (DBY)
- But Jesus cried and said, He that believes on me, believes not on me, but on him that sent me;
- Webster's Bible (WBS)
- Jesus cried, and said, He that believeth on me, believeth not on me, but on him that sent me:
- Young's Literal Translation (YLT)
- And Jesus cried and said, 'He who is believing in me, doth not believe in me, but in Him who sent me;
Read in context
- 42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- 43ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- 44ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
- 45ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
- 46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
Cross references
- Matthew 10:40 ಮತ್ತಾಯನು 10:40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- John 13:20 ಯೋಹಾನನು 13:20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- Mark 9:37 ಮಾರ್ಕನು 9:37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- John 7:28 ಯೋಹಾನನು 7:28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Proverbs 8:1 ಜ್ಞಾನೋಕ್ತಿಗಳು 8:1ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- John 11:43 ಯೋಹಾನನು 11:43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
- Proverbs 1:20 ಜ್ಞಾನೋಕ್ತಿಗಳು 1:20ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.