Skip to content
ThuthiThuthiThuthi
John · chapter 12 · verse 46

John 12:46 in Kannada

ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

Nannalli nambikeyitta yaavanoo kattaleyalli irabaaradendu naanu belakaagi lokakke bandiddene.

John 12:46 in English

King James Version (KJV)
I am come a light into the world, that whosoever believeth on me should not abide in darkness.
World English Bible (WEB)
I have come as a light into the world, that whoever believes in me may not remain in the darkness.
American Standard Version (ASV)
I am come a light into the world, that whosoever believeth on me may not abide in the darkness.
Bible in Basic English (BBE)
I have come as a light into the world, so that no one who has faith in me will go on living in the dark.
Darby Translation (DBY)
I am come into the world [as] light, that every one that believes on me may not abide in darkness;
Webster's Bible (WBS)
I am come a light into the world, that whoever believeth on me should not abide in darkness.
Young's Literal Translation (YLT)
I a light to the world have come, that every one who is believing in me — in the darkness may not remain;

Read in context

  1. 44ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
  2. 45ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
  3. 46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
  4. 47ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
  5. 48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
Read all of John 12

Cross references

John 12:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.