John · chapter 12 · verse 47
John 12:47 in Kannada
ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
Yaavanaadaroo nanna maatugalannu keli nambadehodare naanu ava nige teerpu maaduvadilla; lokakke teerpu maaduvadakkaagi alla, lokavannu rakshisuvada kkaagiye naanu bandenu.
John 12:47 in English
- King James Version (KJV)
- And if any man hear my words, and believe not, I judge him not: for I came not to judge the world, but to save the world.
- World English Bible (WEB)
- If anyone listens to my sayings and doesn’t believe, I don’t judge him. For I came not to judge the world, but to save the world.
- American Standard Version (ASV)
- And if any man hear my sayings, and keep them not, I judge him not: for I came not to judge the world, but to save the world.
- Bible in Basic English (BBE)
- And if any man gives ear to my words and does not keep them, I am not his judge: I did not come to be judge of the world but to give salvation to the world.
- Darby Translation (DBY)
- and if any one hear my words and do not keep [them], I judge him not, for I am not come that I might judge the world, but that I might save the world.
- Webster's Bible (WBS)
- And if any man hear my words, and believe not, I judge him not: for I came not to judge the world, but to save the world.
- Young's Literal Translation (YLT)
- and if any one may hear my sayings, and not believe, I — I do not judge him, for I came not that I might judge the world, but that I might save the world.
Read in context
- 45ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
- 46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- 47ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
- 48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- 49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
Cross references
- John 3:17 ಯೋಹಾನನು 3:17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- John 12:48 ಯೋಹಾನನು 12:48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- John 8:15–16 ಯೋಹಾನನು 8:15–16ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ. ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- 1 John 4:14 1 ಯೋಹಾನನು 4:14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- John 5:45 ಯೋಹಾನನು 5:45ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 2 Peter 3:15 2 ಪೇತ್ರನು 3:15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
- John 8:26 ಯೋಹಾನನು 8:26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.