Skip to content
ThuthiThuthiThuthi
John · chapter 12 · verse 49

John 12:49 in Kannada

ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.

Nannashtakke naane maatanaadalilla; aadare naanu enu helabeku mattu naanu enu maatanaadabekembadannu nannannu kaluhisida tandeye nanage aajnyaapisiddaane.aatana aajnyeyu nityajeevavaagide endu naanu ballenu; aadadarinda naanu maatanaaduvavugalannu tandeyu nanage helidanteye naanu maatanaadu ttene endu helidanu.

John 12:49 in English

King James Version (KJV)
For I have not spoken of myself; but the Father which sent me, he gave me a commandment, what I should say, and what I should speak.
World English Bible (WEB)
For I spoke not from myself, but the Father who sent me gave me a commandment, what I should say and what I should speak.
American Standard Version (ASV)
For I spake not from myself; but the Father that sent me, he hath given me a commandment, what I should say, and what I should speak.
Bible in Basic English (BBE)
For I have not said it on my authority, but the Father who sent me gave me orders what to say and how to say it.
Darby Translation (DBY)
For I have not spoken from myself, but the Father who sent me has himself given me commandment what I should say and what I should speak;
Webster's Bible (WBS)
For I have not spoken from myself; but the Father who sent me, he gave me a commandment, what I should say, and what I should speak.
Young's Literal Translation (YLT)
because I spake not from myself, but the Father who sent me, He did give me a command, what I may say, and what I may speak,

Read in context

  1. 47ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
  2. 48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
  3. 49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
  4. 50ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
Read all of John 12

Cross references

John 12:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.