Skip to content
ThuthiThuthiThuthi
John · chapter 12 · verse 5

John 12:5 in Kannada

ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.

Ee tailavannu yaake munnooru naanyagalige maari badavarige kodalilla andanu.

John 12:5 in English

King James Version (KJV)
Why was not this ointment sold for three hundred pence, and given to the poor?
World English Bible (WEB)
“Why wasn’t this ointment sold for three hundred denarii and given to the poor?”
American Standard Version (ASV)
Why was not this ointment sold for three hundred shillings, and given to the poor?
Bible in Basic English (BBE)
Why was not this perfume traded for three hundred pence, and the money given to the poor?
Darby Translation (DBY)
Why was this ointment not sold for three hundred denarii and given to the poor?
Webster's Bible (WBS)
Why was not this ointment sold for three hundred pence, and given to the poor?
Young's Literal Translation (YLT)
'Wherefore was not this ointment sold for three hundred denaries, and given to the poor?'

Read in context

  1. 3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
  2. 4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
  3. 5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
  4. 6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
  5. 7ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
Read all of John 12

Cross references

Original words (Greek)

John 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.