John · chapter 12 · verse 50
John 12:50 in Kannada
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
Aatana aajnyeyu nityajeevavaagide endu naanu ballenu; aadadarinda naanu maatanaaduvavugalannu tandeyu nanage helidanteye naanu maatanaadu ttene endu helidanu.
John 12:50 in English
- King James Version (KJV)
- And I know that his commandment is life everlasting: whatsoever I speak therefore, even as the Father said unto me, so I speak.
- World English Bible (WEB)
- I know that his commandment is eternal life. The things therefore which I speak, even as the Father has said to me, so I speak.”
- American Standard Version (ASV)
- And I know that his commandment is life eternal; the things therefore which I speak, even as the Father hath said unto me, so I speak.
- Bible in Basic English (BBE)
- And I have knowledge that his order is eternal life: so that the things which I say, I say them even as the Father says them to me.
- Darby Translation (DBY)
- and I know that his commandment is life eternal. What therefore I speak, as the Father has said to me, so I speak.
- Webster's Bible (WBS)
- And I know that his commandment is life everlasting: whatever I speak therefore, even as the Father said to me, so I speak.
- Young's Literal Translation (YLT)
- and I have known that His command is life age-during; what, therefore, I speak, according as the Father hath said to me, so I speak.'
Read in context
- 48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- 49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- 50ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
Cross references
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 Timothy 1:16 1 ತಿಮೊಥೆಯನಿಗೆ 1:16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- 1 John 5:11–13 1 ಯೋಹಾನನು 5:11–13ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- 1 John 3:23–24 1 ಯೋಹಾನನು 3:23–24ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.