Skip to content
ThuthiThuthiThuthi
John · chapter 12 · verse 7

John 12:7 in Kannada

ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.

Aaga yesu--eekeyannu bittubidiri; nannannu hooniduva divasakkaagi eekeyu idannu ittukondiddaale.

John 12:7 in English

King James Version (KJV)
Then said Jesus, Let her alone: against the day of my burying hath she kept this.
World English Bible (WEB)
But Jesus said, “Leave her alone. She has kept this for the day of my burial.
American Standard Version (ASV)
Jesus therefore said, Suffer her to keep it against the day of my burying.
Bible in Basic English (BBE)
Then Jesus said, Let her be. Let her keep what she has for the day of my death.
Darby Translation (DBY)
Jesus therefore said, Suffer her to have kept this for the day of my preparation for burial;
Webster's Bible (WBS)
Then said Jesus, Let her alone: against the day of my burial hath she kept this.
Young's Literal Translation (YLT)
Jesus, therefore, said, 'Suffer her; for the day of my embalming she hath kept it,

Read in context

  1. 5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
  2. 6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
  3. 7ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
  4. 8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
  5. 9ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
Read all of John 12

Cross references

Original words (Greek)

John 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.