Skip to content
ThuthiThuthiThuthi
John · chapter 12 · verse 8

John 12:8 in Kannada

ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.

Yaakandare badavaru yaavaagaloo nimma baliyalli iruttaare; aadare naanu yaavaagaloo nimma baliyalli iruvadilla andanu.

John 12:8 in English

King James Version (KJV)
For the poor always ye have with you; but me ye have not always.
World English Bible (WEB)
For you always have the poor with you, but you don’t always have me.”
American Standard Version (ASV)
For the poor ye have always with you; but me ye have not always.
Bible in Basic English (BBE)
The poor you have ever with you, but me you have not for ever.
Darby Translation (DBY)
for ye have the poor always with you, but me ye have not always.
Webster's Bible (WBS)
For the poor ye have always with you; but me ye have not always.
Young's Literal Translation (YLT)
for the poor ye have always with yourselves, and me ye have not always.'

Read in context

  1. 6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
  2. 7ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
  3. 8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
  4. 9ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
  5. 10ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
Read all of John 12

Cross references

John 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.