John · chapter 13 · verse 1
John 13:1 in Kannada
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
Aaga paska habbada munche yesu taanu ee lokadolaginda tandeya balige hogabekaada tanna galigeyu bantendu tilidu ee lokadallidda tanna svantadavarannu preetisi avarannu antyadavarege preetisidanu.
John 13:1 in English
- King James Version (KJV)
- Now before the feast of the passover, when Jesus knew that his hour was come that he should depart out of this world unto the Father, having loved his own which were in the world, he loved them unto the end.
- World English Bible (WEB)
- Now before the feast of the Passover, Jesus, knowing that his time had come that he would depart from this world to the Father, having loved his own who were in the world, he loved them to the end.
- American Standard Version (ASV)
- Now before the feast of the passover, Jesus knowing that his hour was come that he should depart out of this world unto the Father, having loved his own that were in the world, he loved them unto the end.
- Bible in Basic English (BBE)
- Now before the feast of the Passover, it was clear to Jesus that the time had come for him to go away from this world to the Father. Having once had love for those in the world who were his, his love for them went on to the end.
- Darby Translation (DBY)
- Now before the feast of the passover, Jesus, knowing that his hour had come that he should depart out of this world to the Father, having loved his own who were in the world, loved them to the end.
- Webster's Bible (WBS)
- Now before the feast of the passover, when Jesus knew that his hour was come that he should depart out of this world to the Father, having loved his own who were in the world, he loved them to the end.
- Young's Literal Translation (YLT)
- And before the feast of the passover, Jesus knowing that his hour hath come, that he may remove out of this world unto the Father, having loved his own who [are] in the world — to the end he loved them.
Read in context
- 1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- 2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- 3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
Cross references
- John 12:23 ಯೋಹಾನನು 12:23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- John 13:3 ಯೋಹಾನನು 13:3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- John 16:28 ಯೋಹಾನನು 16:28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- John 18:4 ಯೋಹಾನನು 18:4ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
- 1 Corinthians 1:8 1 ಕೊರಿಂಥದವರಿಗೆ 1:8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- Ephesians 5:25–26 ಎಫೆಸದವರಿಗೆ 5:25–26ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- John 17:16 ಯೋಹಾನನು 17:16ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- John 15:9–10 ಯೋಹಾನನು 15:9–10ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ. ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
Original words (Greek)
- Now · G1161δέ dé
- before · G4253πρό pró
- feast · G1859ἑορτή heortḗ
- passover · G3957πάσχα páscha
- when · G3588ὁ ho
- Jesus · G2424Ἰησοῦς Iēsoûs
- knew · G1492εἴδω eídō
- that · G3754ὅτι hóti
- his · G846αὐτός autós
- hour · G5610ὥρα hṓra
- come · G2064ἔρχομαι érchomai
- that · G2443ἵνα hína
- depart · G3327μεταβαίνω metabaínō
- of · G1537ἐκ ek
- this · G5127τούτου toútou
- world · G2889κόσμος kósmos
- unto · G4314πρός prós
- Father · G3962πατήρ patḗr
- loved · G25ἀγαπάω agapáō
- own · G2398ἴδιος ídios
- were · G3588ὁ ho
- in · G1722ἐν en
- world · G2889κόσμος kósmos
- loved · G25ἀγαπάω agapáō
- them · G846αὐτός autós
- unto · G1519εἰς eis
- end · G5056τέλος télos