Skip to content
ThuthiThuthiThuthi
John · chapter 13 · verse 11

John 13:11 in Kannada

ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.

Tannannu hididukoduva vanu yaarendu aatanu tilididdarinda--nimmalli ellaroo shuddharalla endu helidanu.

John 13:11 in English

King James Version (KJV)
For he knew who should betray him; therefore said he, Ye are not all clean.
World English Bible (WEB)
For he knew him who would betray him; therefore he said, “You are not all clean.”
American Standard Version (ASV)
For he knew him that should betray him; therefore said he, Ye are not all clean.
Bible in Basic English (BBE)
(He had knowledge who was false to him; that is why he said, You are not all clean.)
Darby Translation (DBY)
For he knew him that delivered him up: on account of this he said, Ye are not all clean.
Webster's Bible (WBS)
For he knew who would betray him; therefore said he, Ye are not all clean.
Young's Literal Translation (YLT)
for he knew him who is delivering him up; because of this he said, 'Ye are not all clean.'

Read in context

  1. 9ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
  2. 10ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
  3. 11ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
  4. 12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
  5. 13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
Read all of John 13

Cross references

Original words (Greek)

John 13:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.