John · chapter 13 · verse 12
John 13:12 in Kannada
ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
Aatanu avara paadagalannu toleda mele tanna udupugalannu haakikondu tirigi kootu konda mele avarige--naanu nimage maadiddu enendu tiliyito?
John 13:12 in English
- King James Version (KJV)
- So after he had washed their feet, and had taken his garments, and was set down again, he said unto them, Know ye what I have done to you?
- World English Bible (WEB)
- So when he had washed their feet, put his outer garment back on, and sat down again, he said to them, “Do you know what I have done to you?
- American Standard Version (ASV)
- So when he had washed their feet, and taken his garments, and sat down again, he said unto them, Know ye what I have done to you?
- Bible in Basic English (BBE)
- Then, after washing their feet and putting on his robe again, he took his seat and said to them, Do you see what I have done to you?
- Darby Translation (DBY)
- When therefore he had washed their feet, and taken his garments, having sat down again, he said to them, Do ye know what I have done to you?
- Webster's Bible (WBS)
- So after he had washed their feet, and had taken his garments, and was set down again, he said to them, Know ye what I have done to you?
- Young's Literal Translation (YLT)
- When, therefore, he washed their feet, and took his garments, having reclined (at meat) again, he said to them, 'Do ye know what I have done to you?
Read in context
- 10ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
- 11ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
- 12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
- 13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
- 14ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
Cross references
- John 13:7 ಯೋಹಾನನು 13:7ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
- John 13:4 ಯೋಹಾನನು 13:4ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
- Ezekiel 24:24 ಯೆಹೆಜ್ಕೇಲನು 24:24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
- Matthew 13:51 ಮತ್ತಾಯನು 13:51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- Ezekiel 24:19 ಯೆಹೆಜ್ಕೇಲನು 24:19ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.