Skip to content
ThuthiThuthiThuthi
John · chapter 13 · verse 16

John 13:16 in Kannada

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

Naanu nimage nijanijavaagi heluttene--tanna odeyaniginta sevakanu doddavanalla; illave kaluhisalpattavanu avanannu kaluhisidavaniginta doddavanalla.

John 13:16 in English

King James Version (KJV)
Verily, verily, I say unto you, The servant is not greater than his lord; neither he that is sent greater than he that sent him.
World English Bible (WEB)
Most certainly I tell you, a servant is not greater than his lord, neither is one who is sent greater than he who sent him.
American Standard Version (ASV)
Verily, verily, I say unto you, A servant is not greater than his lord; neither one that is sent greater than he that sent him.
Bible in Basic English (BBE)
Truly I say to you, A servant is not greater than his lord; and he who is sent is not greater than the one who sent him.
Darby Translation (DBY)
Verily, verily, I say to you, The bondman is not greater than his lord, nor the sent greater than he who has sent him.
Webster's Bible (WBS)
Verily, verily, I say to you, The servant is not greater than his lord; neither he that is sent greater than he that sent him.
Young's Literal Translation (YLT)
verily, verily, I say to you, a servant is not greater than his lord, nor an apostle greater than he who sent him;

Read in context

  1. 14ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
  2. 15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
  3. 16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
  4. 17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
  5. 18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
Read all of John 13

Cross references

John 13:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.