John · chapter 13 · verse 19
John 13:19 in Kannada
ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
Adu aaguvaaga naane aatanendu neevu nambuvante adu sambhavisuvadakkinta munche eegale nimage heluttene.
John 13:19 in English
- King James Version (KJV)
- Now I tell you before it come, that, when it is come to pass, ye may believe that I am [he].
- World English Bible (WEB)
- From now on, I tell you before it happens, that when it happens, you may believe that I am he.
- American Standard Version (ASV)
- From henceforth I tell you before it come to pass, that, when it is come to pass, ye may believe that I am [he].
- Bible in Basic English (BBE)
- From this time forward, I give you knowledge of things before they come about, so that when they come about you may have belief that I am he.
- Darby Translation (DBY)
- I tell you [it] now before it happens, that when it happens, ye may believe that I am [he].
- Webster's Bible (WBS)
- Now I tell you before it cometh, that when it hath come to pass, ye may believe that I am [he] .
- Young's Literal Translation (YLT)
- 'From this time I tell you, before its coming to pass, that, when it may come to pass, ye may believe that I am [he];
Read in context
- 17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- 18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- 19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
- 20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- 21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
Cross references
- Isaiah 43:10 ಯೆಶಾಯ 43:10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- John 14:29 ಯೋಹಾನನು 14:29ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- John 16:4 ಯೋಹಾನನು 16:4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
- Isaiah 48:5 ಯೆಶಾಯ 48:5ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
- John 8:23–24 ಯೋಹಾನನು 8:23–24ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ. ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Matthew 24:25 ಮತ್ತಾಯನು 24:25ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
- John 8:58 ಯೋಹಾನನು 8:58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Matthew 11:3 ಮತ್ತಾಯನು 11:3ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
- Luke 21:13 ಲೂಕನು 21:13ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
- John 1:15 ಯೋಹಾನನು 1:15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.