Skip to content
ThuthiThuthiThuthi
John · chapter 13 · verse 20

John 13:20 in Kannada

ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.

Naanu nimage nija nijavaagi heluttene--naanu kaluhisidavanannu angeekarisu vavanu nannannu angeekarisuttaane; nannannu angeekari suvavanu nannannu kaluhisidaatananne angeekari suttaane.

John 13:20 in English

King James Version (KJV)
Verily, verily, I say unto you, He that receiveth whomsoever I send receiveth me; and he that receiveth me receiveth him that sent me.
World English Bible (WEB)
Most certainly I tell you, he who receives whomever I send, receives me; and he who receives me, receives him who sent me.”
American Standard Version (ASV)
Verily, verily, I say unto you, He that receiveth whomsoever I send receiveth me; and he that receiveth me receiveth him that sent me.
Bible in Basic English (BBE)
Truly I say to you, He who takes to his heart anyone whom I send, takes me to his heart; and he who so takes me, takes him who sent me.
Darby Translation (DBY)
Verily, verily, I say to you, He who receives whomsoever I shall send receives me; and he that receives me receives him who has sent me.
Webster's Bible (WBS)
Verily, verily, I say to you, He that receiveth whomsoever I send, receiveth me; and he that receiveth me, receiveth him that sent me.
Young's Literal Translation (YLT)
verily, verily, I say to you, he who is receiving whomsoever I may send, doth receive me; and he who is receiving me, doth receive Him who sent me.'

Read in context

  1. 18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
  2. 19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
  3. 20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
  4. 21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
  5. 22ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
Read all of John 13

Cross references

John 13:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.