John · chapter 13 · verse 21
John 13:21 in Kannada
ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
Yesu heege helida mele aatmadalli kalavala gondu saaksheekarisi--naanu nimage nijanijavaagi heluttene. Nimmalli obbanu nannannu hididu koduvanu endu helidanu.
John 13:21 in English
- King James Version (KJV)
- When Jesus had thus said, he was troubled in spirit, and testified, and said, Verily, verily, I say unto you, that one of you shall betray me.
- World English Bible (WEB)
- When Jesus had said this, he was troubled in spirit, and testified, “Most certainly I tell you that one of you will betray me.”
- American Standard Version (ASV)
- When Jesus had thus said, he was troubled in the spirit, and testified, and said, Verily, verily, I say unto you, that one of you shall betray me.
- Bible in Basic English (BBE)
- When Jesus had said this he was troubled in spirit, and gave witness, saying, Truly I say to you, that one of you will be false to me.
- Darby Translation (DBY)
- Having said these things, Jesus was troubled in spirit, and testified and said, Verily, verily, I say to you, that one of you shall deliver me up.
- Webster's Bible (WBS)
- When Jesus had thus said, he was troubled in spirit, and testified, and said, Verily, verily, I say to you, that one of you will betray me.
- Young's Literal Translation (YLT)
- These things having said, Jesus was troubled in the spirit, and did testify, and said, 'Verily, verily, I say to you, that one of you will deliver me up;'
Read in context
- 19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
- 20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- 21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
- 22ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
- 23ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
Cross references
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Matthew 26:21 ಮತ್ತಾಯನು 26:21ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
- Mark 14:18 ಮಾರ್ಕನು 14:18ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Acts 1:16–17 ಅಪೊಸ್ತಲರ ಕೃತ್ಯಗಳು 1:16–17ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
- 2 Corinthians 2:12–13 2 ಕೊರಿಂಥದವರಿಗೆ 2:12–13ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು. ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
- Luke 22:21–22 ಲೂಕನು 22:21–22ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ. ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
- Matthew 26:38 ಮತ್ತಾಯನು 26:38ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- John 11:38 ಯೋಹಾನನು 11:38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- John 11:35 ಯೋಹಾನನು 11:35ಯೇಸು ಅತ್ತನು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.