Skip to content
ThuthiThuthiThuthi
John · chapter 13 · verse 22

John 13:22 in Kannada

ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.

Aaga shishyaru anumaanadinda eetanu yaarannu kuritu helidanendu obbaranobbaru nodidaru.

John 13:22 in English

King James Version (KJV)
Then the disciples looked one on another, doubting of whom he spake.
World English Bible (WEB)
The disciples looked at one another, perplexed about whom he spoke.
American Standard Version (ASV)
The disciples looked one on another, doubting of whom he spake.
Bible in Basic English (BBE)
Then the eyes of the disciples were turned on one another, in doubt as to whom he had in mind.
Darby Translation (DBY)
The disciples therefore looked one on another, doubting of whom he spoke.
Webster's Bible (WBS)
Then the disciples looked one on another, doubting of whom he spoke.
Young's Literal Translation (YLT)
the disciples were looking, therefore, one at another, doubting concerning whom he speaketh.

Read in context

  1. 20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
  2. 21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
  3. 22ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
  4. 23ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
  5. 24ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
Read all of John 13

Cross references

Original words (Greek)

John 13:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.