John · chapter 13 · verse 23
John 13:23 in Kannada
ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
Shishya ralli yesu preetisida obbanu aatana edeya mele oragikondiddanu.
John 13:23 in English
- King James Version (KJV)
- Now there was leaning on Jesus’ bosom one of his disciples, whom Jesus loved.
- World English Bible (WEB)
- One of his disciples, whom Jesus loved, was at the table, leaning against Jesus’ chest.
- American Standard Version (ASV)
- There was at the table reclining in Jesus’ bosom one of his disciples, whom Jesus loved.
- Bible in Basic English (BBE)
- There was at table one of his disciples, the one dear to Jesus, resting his head on Jesus' breast.
- Darby Translation (DBY)
- Now there was at table one of his disciples in the bosom of Jesus, whom Jesus loved.
- Webster's Bible (WBS)
- Now there was leaning on Jesus' bosom, one of his disciples, whom Jesus loved.
- Young's Literal Translation (YLT)
- And there was one of his disciples reclining (at meat) in the bosom of Jesus, whom Jesus was loving;
Read in context
- 21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
- 22ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
- 23ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
- 24ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
- 25ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
Cross references
- John 19:26 ಯೋಹಾನನು 19:26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
- John 20:2 ಯೋಹಾನನು 20:2ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
- John 21:20 ಯೋಹಾನನು 21:20ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ
- John 21:7 ಯೋಹಾನನು 21:7ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
- Revelation 1:16–18 ಪ್ರಕಟನೆ 1:16–18ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು. ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- 2 Samuel 12:3 2 ಸಮುವೇಲನು 12:3ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
- John 13:25 ಯೋಹಾನನು 13:25ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
- John 21:24 ಯೋಹಾನನು 21:24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- John 11:5 ಯೋಹಾನನು 11:5ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
- John 11:3 ಯೋಹಾನನು 11:3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
- John 11:36 ಯೋಹಾನನು 11:36ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.