John · chapter 13 · verse 26
John 13:26 in Kannada
ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
Adakke yesu--naanu rottiya tundannu addi yaavanige kodutteno avane endu uttara kottanu. Aa rottiya tundannu addi aatanu seemonana maganaada yooda iskariyotanige kottanu.
John 13:26 in English
- King James Version (KJV)
- Jesus answered, He it is, to whom I shall give a sop, when I have dipped [it]. And when he had dipped the sop, he gave [it] to Judas Iscariot, [the son] of Simon.
- World English Bible (WEB)
- Jesus therefore answered, “It is he to whom I will give this piece of bread when I have dipped it.” So when he had dipped the piece of bread, he gave it to Judas, the son of Simon Iscariot.
- American Standard Version (ASV)
- Jesus therefore answereth, He it is, for whom I shall dip the sop, and give it him. So when he had dipped the sop, he taketh and giveth it to Judas, [the son] of Simon Iscariot.
- Bible in Basic English (BBE)
- This was the answer Jesus gave: It is the one to whom I will give this bit of bread after I have put it in the vessel. Then he took the bit of bread, put it into the vessel, and gave it to Judas, the son of Simon Iscariot.
- Darby Translation (DBY)
- Jesus answers, He it is to whom I, after I have dipped the morsel, give it. And having dipped the morsel, he gives it to Judas [son] of Simon, Iscariote.
- Webster's Bible (WBS)
- Jesus answered, He it is to whom I shall give a sop, when I have dipped [it] . And when he had dipped the sop, he gave [it] to Judas Iscariot, [the son] of Simon.
- Young's Literal Translation (YLT)
- Jesus answereth, 'That one it is to whom I, having dipped the morsel, shall give it;' and having dipped the morsel, he giveth [it] to Judas of Simon, Iscariot.
Read in context
- 24ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
- 25ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
- 26ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
- 27ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
- 28ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
Cross references
- Matthew 26:23 ಮತ್ತಾಯನು 26:23ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
- John 13:30 ಯೋಹಾನನು 13:30ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
- Luke 22:21 ಲೂಕನು 22:21ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.
- Mark 14:19–20 ಮಾರ್ಕನು 14:19–20ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು. ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- John 12:4–6 ಯೋಹಾನನು 12:4–6ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು-- ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು. ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.