Skip to content
ThuthiThuthiThuthi
John · chapter 13 · verse 27

John 13:27 in Kannada

ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.

Rottiya tundannu takkonda mele saitaananu avanolage hokkanu. Aaga yesu avanige--neenu maaduva dannu begane maadu endu helidanu.

John 13:27 in English

King James Version (KJV)
And after the sop Satan entered into him. Then said Jesus unto him, That thou doest, do quickly.
World English Bible (WEB)
After the piece of bread, then Satan entered into him. Then Jesus said to him, “What you do, do quickly.”
American Standard Version (ASV)
And after the sop, then entered Satan into him. Jesus therefore saith unto him, What thou doest, do quickly.
Bible in Basic English (BBE)
And when Judas took the bread Satan went into him. Then Jesus said to him, Do quickly what you have to do.
Darby Translation (DBY)
And, after the morsel, then entered Satan into him. Jesus therefore says to him, What thou doest, do quickly.
Webster's Bible (WBS)
And after the sop Satan entered into him. Then said Jesus to him, What thou doest, do quickly.
Young's Literal Translation (YLT)
And after the morsel, then the Adversary entered into that one, Jesus, therefore, saith to him, 'What thou dost — do quickly;'

Read in context

  1. 25ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
  2. 26ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
  3. 27ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
  4. 28ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
  5. 29ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
Read all of John 13

Cross references

Original words (Greek)

John 13:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.