John · chapter 13 · verse 3
John 13:3 in Kannada
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
Tandeyu tanna kaiyalli ellavannoo kottiddaanentaloo taanu devara baliyinda horatu bandiddu tirigi devara balige hoguttenentaloo yesu tilidu kondu
John 13:3 in English
- King James Version (KJV)
- Jesus knowing that the Father had given all things into his hands, and that he was come from God, and went to God;
- World English Bible (WEB)
- Jesus, knowing that the Father had given all things into his hands, and that he came from God and was going to God,
- American Standard Version (ASV)
- [Jesus], knowing that the Father had given all things into his hands, and that he came forth from God, and goeth unto God,
- Bible in Basic English (BBE)
- Jesus, being conscious that the Father had put everything into his hands, and that he came from God and was going to God,
- Darby Translation (DBY)
- [Jesus,] knowing that the Father had given him all things into his hands, and that he came out from God and was going to God,
- Webster's Bible (WBS)
- Jesus knowing that the Father had given all things into his hands, and that he had come from God, and was going to God;
- Young's Literal Translation (YLT)
- Jesus knowing that all things the Father hath given to him — into [his] hands, and that from God he came forth, and unto God he goeth,
Read in context
- 1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- 2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- 3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- 4ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
- 5ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
Cross references
- John 3:35 ಯೋಹಾನನು 3:35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- John 8:42 ಯೋಹಾನನು 8:42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- John 16:27–28 ಯೋಹಾನನು 16:27–28ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- Ephesians 1:21–22 ಎಫೆಸದವರಿಗೆ 1:21–22ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- 1 Corinthians 15:27 1 ಕೊರಿಂಥದವರಿಗೆ 15:27ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Hebrews 2:8–9 ಇಬ್ರಿಯರಿಗೆ 2:8–9ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
Original words (Greek)
- Jesus · G2424Ἰησοῦς Iēsoûs
- knowing · G1492εἴδω eídō
- that · G3754ὅτι hóti
- Father · G3962πατήρ patḗr
- given · G1325δίδωμι dídōmi
- things · G3956πᾶς pâs
- into · G1519εἰς eis
- his · G846αὐτός autós
- hands · G5495χείρ cheír
- and · G2532καί kaí
- that · G3754ὅτι hóti
- come · G1831ἐξέρχομαι exérchomai
- from · G575ἀπό apó
- God · G2316θεός theós
- and · G2532καί kaí
- went · G5217ὑπάγω hypágō
- to · G4314πρός prós
- God · G2316θεός theós