Skip to content
ThuthiThuthiThuthi
John · chapter 13 · verse 30

John 13:30 in Kannada

ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.

Yoodanu aa rottiya tundannu tegedukonda koodale horage hodanu; aaga raatriyaagittu.

John 13:30 in English

King James Version (KJV)
He then having received the sop went immediately out: and it was night.
World English Bible (WEB)
Therefore having received that morsel, he went out immediately. It was night.
American Standard Version (ASV)
He then having received the sop went out straightway: and it was night.
Bible in Basic English (BBE)
So Judas, having taken the bit of bread, straight away went out: and it was night.
Darby Translation (DBY)
Having therefore received the morsel, he went out immediately; and it was night.
Webster's Bible (WBS)
He then having received the sop, went immediately out: and it was night.
Young's Literal Translation (YLT)
having received, therefore, the morsel, that one immediately went forth, and it was night.

Read in context

  1. 28ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
  2. 29ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
  3. 30ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
  4. 31ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
  5. 32ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
Read all of John 13

Cross references

Original words (Greek)

John 13:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.