John · chapter 13 · verse 32
John 13:32 in Kannada
ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
Devaru aatanalli mahimepattiralaagi devaru saha aatanannu tannalliye mahimepadisuvanu; koodale aatanannu mahimepadisuvanu.
John 13:32 in English
- King James Version (KJV)
- If God be glorified in him, God shall also glorify him in himself, and shall straightway glorify him.
- World English Bible (WEB)
- If God has been glorified in him, God will also glorify him in himself, and he will glorify him immediately.
- American Standard Version (ASV)
- and God shall glorify him in himself, and straightway shall he glorify him.
- Bible in Basic English (BBE)
- If God is given glory in him, God will give him glory in himself, and will give him glory even now.
- Darby Translation (DBY)
- If God be glorified in him, God also shall glorify him in himself, and shall glorify him immediately.
- Webster's Bible (WBS)
- If God is glorified in him, God will also glorify him in himself, and will immediately glorify him.
- Young's Literal Translation (YLT)
- if God was glorified in him, God also will glorify him in Himself; yea, immediately He will glorify him.
Read in context
- 30ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
- 31ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
- 32ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
- 33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
- 34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
Cross references
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Revelation 22:3 ಪ್ರಕಟನೆ 22:3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- John 12:23 ಯೋಹಾನನು 12:23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
- Isaiah 53:10–12 ಯೆಶಾಯ 53:10–12ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- John 17:4–6 ಯೋಹಾನನು 17:4–6ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು. ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
- Revelation 21:22–23 ಪ್ರಕಟನೆ 21:22–23ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Hebrews 1:2–3 ಇಬ್ರಿಯರಿಗೆ 1:2–3ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Revelation 22:13 ಪ್ರಕಟನೆ 22:13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- John 17:21–24 ಯೋಹಾನನು 17:21–24ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು. ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.