Skip to content
ThuthiThuthiThuthi
John · chapter 13 · verse 34

John 13:34 in Kannada

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.

Obbarannobbaru preetisabekemba ondu hosa aajnyeyannu naanu nimage koduttene--naanu nimmannu preetisida haageye neevoo obbarannobbaru preetisabeku.

John 13:34 in English

King James Version (KJV)
A new commandment I give unto you, That ye love one another; as I have loved you, that ye also love one another.
World English Bible (WEB)
A new commandment I give to you, that you love one another. Just as I have loved you, you also love one another.
American Standard Version (ASV)
A new commandment I give unto you, that ye love one another; even as I have loved you, that ye also love one another.
Bible in Basic English (BBE)
I give you a new law: Have love one for another; even as I have had love for you, so are you to have love one for another.
Darby Translation (DBY)
A new commandment I give to you, that ye love one another; as I have loved you, that ye also love one another.
Webster's Bible (WBS)
A new commandment I give to you, That ye love one another; as I have loved you, that ye also love one another.
Young's Literal Translation (YLT)
'A new commandment I give to you, that ye love one another; according as I did love you, that ye also love one another;

Read in context

  1. 32ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
  2. 33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
  3. 34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
  4. 35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
  5. 36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
Read all of John 13

Cross references

John 13:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.