Skip to content
ThuthiThuthiThuthi
John · chapter 13 · verse 35

John 13:35 in Kannada

ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.

Obbara melobbarige preetiyiddare idarinda ellaroo nimmannu nanna shishyarendu tilidukollu varu endu helidanu.

John 13:35 in English

King James Version (KJV)
By this shall all [men] know that ye are my disciples, if ye have love one to another.
World English Bible (WEB)
By this everyone will know that you are my disciples, if you have love for one another.”
American Standard Version (ASV)
By this shall all men know that ye are my disciples, if ye have love one to another.
Bible in Basic English (BBE)
By this it will be clear to all men that you are my disciples, if you have love one for another.
Darby Translation (DBY)
By this shall all know that ye are disciples of mine, if ye have love amongst yourselves.
Webster's Bible (WBS)
By this shall all [men] know that ye are my disciples, if ye have love one to another.
Young's Literal Translation (YLT)
in this shall all know that ye are my disciples, if ye may have love one to another.'

Read in context

  1. 33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
  2. 34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
  3. 35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
  4. 36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
  5. 37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Read all of John 13

Cross references

John 13:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.