John · chapter 13 · verse 36
John 13:36 in Kannada
ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
Seemona petranu aatanige--kartane, neenu ellige hoguttee? Annalu yesu pratyuttaravaagi avanige--naanu hoguvallige neenu eega baralaari; taruvaaya neenu nannannu himbaalisuvi andanu.
John 13:36 in English
- King James Version (KJV)
- Simon Peter said unto him, Lord, whither goest thou? Jesus answered him, Whither I go, thou canst not follow me now; but thou shalt follow me afterwards.
- World English Bible (WEB)
- Simon Peter said to him, “Lord, where are you going?” Jesus answered, “Where I am going, you can’t follow now, but you will follow afterwards.”
- American Standard Version (ASV)
- Simon Peter saith unto him, Lord, whither goest thou? Jesus answered, Whither I go, thou canst not follow me now; but thou shalt follow afterwards.
- Bible in Basic English (BBE)
- Simon Peter said to him, Lord, where are you going? Jesus said in answer, Where I am going you may not come with me now, but you will come later.
- Darby Translation (DBY)
- Simon Peter says to him, Lord, where goest thou? Jesus answered him, Where I go thou canst not follow me now, but thou shalt follow me after.
- Webster's Bible (WBS)
- Simon Peter said to him, Lord, whither goest thou? Jesus answered him, Whither I go, thou canst not follow me now; but thou shalt follow me afterward.
- Young's Literal Translation (YLT)
- Simon Peter saith to him, 'Sir, whither dost thou go away?' Jesus answered him, 'Whither I go away, thou art not able now to follow me, but afterward thou shalt follow me.'
Read in context
- 34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- 35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- 36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
- 37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- 38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Cross references
- 2 Peter 1:14 2 ಪೇತ್ರನು 1:14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
- John 21:21–22 ಯೋಹಾನನು 21:21–22ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು. 22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
- John 13:33 ಯೋಹಾನನು 13:33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
- John 14:2 ಯೋಹಾನನು 14:2ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
- John 21:18–19 ಯೋಹಾನನು 21:18–19ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
- John 14:4–5 ಯೋಹಾನನು 14:4–5ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು. ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
- John 16:17 ಯೋಹಾನನು 16:17ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ