John · chapter 13 · verse 37
John 13:37 in Kannada
ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Petranu aatanige-- kartane, naanu yaake eega ninna hinde bara laarenu? Ninagoskara nanna praanavannu kodu venu andanu.yesu pratyuttaravaagi ava nige--neenu nanagoskara ninna praanavannu kodu tteeyo? Naanu ninage nijanijavaagi heluttene, neenu nannannu mooru saari allagaleyuva tanaka hunjavu kooguvadilla andanu.
John 13:37 in English
- King James Version (KJV)
- Peter said unto him, Lord, why cannot I follow thee now? I will lay down my life for thy sake.
- World English Bible (WEB)
- Peter said to him, “Lord, why can’t I follow you now? I will lay down my life for you.”
- American Standard Version (ASV)
- Peter saith unto him, Lord, why cannot I follow thee even now? I will lay down my life for thee.
- Bible in Basic English (BBE)
- Peter said to him, Why may I not come with you even now? I will give up my life for you.
- Darby Translation (DBY)
- Peter says to him, Lord, why cannot I follow thee now? I will lay down my life for thee.
- Webster's Bible (WBS)
- Peter said to him, Lord, why cannot I follow thee now? I will lay down my life for thy sake.
- Young's Literal Translation (YLT)
- Peter saith to him, 'Sir, wherefore am I not able to follow thee now? my life for thee I will lay down;'
Read in context
- 35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- 36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
- 37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- 38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Cross references
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Mark 14:27–31 ಮಾರ್ಕನು 14:27–31ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ. ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು. ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು. ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
- John 21:15 ಯೋಹಾನನು 21:15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
- Matthew 26:31–35 ಮತ್ತಾಯನು 26:31–35ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ; ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು. ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು. ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- Luke 22:31–34 ಲೂಕನು 22:31–34ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು. ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
Original words (Greek)
- Peter · G4074Πέτρος Pétros
- said · G3004λέγω légō
- him · G846αὐτός autós
- Lord · G2962κύριος kýrios
- why · G5101τίς tís
- I · G1410δύναμαι dýnamai
- follow · G190ἀκολουθέω akolouthéō
- thee · G4671σοί soí
- now · G737ἄρτι árti
- down · G5087τίθημι títhēmi
- my · G3450μοῦ moû
- life · G5590ψυχή psychḗ
- for · G5228ὑπέρ hypér
- sake · G4675σοῦ soû