Skip to content
ThuthiThuthiThuthi
John · chapter 13 · verse 38

John 13:38 in Kannada

ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.

Yesu pratyuttaravaagi ava nige--neenu nanagoskara ninna praanavannu kodu tteeyo? Naanu ninage nijanijavaagi heluttene, neenu nannannu mooru saari allagaleyuva tanaka hunjavu kooguvadilla andanu.

John 13:38 in English

King James Version (KJV)
Jesus answered him, Wilt thou lay down thy life for my sake? Verily, verily, I say unto thee, The cock shall not crow, till thou hast denied me thrice.
World English Bible (WEB)
Jesus answered him, “Will you lay down your life for me? Most certainly I tell you, the rooster won’t crow until you have denied me three times.
American Standard Version (ASV)
Jesus answereth, Wilt thou lay down thy life for me? Verily, verily, I say unto thee, The cock shall not crow, till thou hast denied me thrice.
Bible in Basic English (BBE)
Jesus said in answer, Will you give up your life for me? Truly I say to you, Before the cry of the cock you will have said three times that you are not my disciple.
Darby Translation (DBY)
Jesus answers, Thou wilt lay down thy life for me! Verily, verily, I say to thee, The cock shall not crow till thou hast denied me thrice.
Webster's Bible (WBS)
Jesus answered him, Wilt thou lay down thy life for my sake? Verily, verily, I say to thee, The cock will not crow, till thou hast denied me thrice.
Young's Literal Translation (YLT)
Jesus answered him, 'Thy life for me thou wilt lay down! verily, verily, I say to thee, a cock will not crow till thou mayest deny me thrice.'

Read in context

  1. 36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
  2. 37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
  3. 38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Read all of John 13

Cross references

Original words (Greek)

John 13:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.