Skip to content
ThuthiThuthiThuthi
John · chapter 13 · verse 4

John 13:4 in Kannada

ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.

Ootadindeddu tanna udupugalannu tegedittu kai paavadavannu takkondu naduvannu kattikondanu.

John 13:4 in English

King James Version (KJV)
He riseth from supper, and laid aside his garments; and took a towel, and girded himself.
World English Bible (WEB)
arose from supper, and laid aside his outer garments. He took a towel and wrapped a towel around his waist.
American Standard Version (ASV)
riseth from supper, and layeth aside his garments; and he took a towel, and girded himself.
Bible in Basic English (BBE)
Got up from table, put off his robe and took a cloth and put it round him.
Darby Translation (DBY)
rises from supper and lays aside his garments, and having taken a linen towel he girded himself:
Webster's Bible (WBS)
He riseth from supper, and laid aside his garments; and took a towel, and girded himself.
Young's Literal Translation (YLT)
doth rise from the supper, and doth lay down his garments, and having taken a towel, he girded himself;

Read in context

  1. 2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
  2. 3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
  3. 4ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
  4. 5ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
  5. 6ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
Read all of John 13

Cross references

Original words (Greek)

John 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.