John · chapter 13 · verse 6
John 13:6 in Kannada
ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
Aatanu seemona petrana balige bandaaga avanu aatanige--kartane, neenu nanna kaalugalannu toleyutteeyo endu keli danu.
John 13:6 in English
- King James Version (KJV)
- Then cometh he to Simon Peter: and Peter saith unto him, Lord, dost thou wash my feet?
- World English Bible (WEB)
- Then he came to Simon Peter. He said to him, “Lord, do you wash my feet?”
- American Standard Version (ASV)
- So he cometh to Simon Peter. He saith unto him, Lord, dost thou wash my feet?
- Bible in Basic English (BBE)
- So he came to Simon Peter. Peter said, Lord, are my feet to be washed by you?
- Darby Translation (DBY)
- He comes therefore to Simon Peter; and he says to him, Lord, dost thou wash my feet?
- Webster's Bible (WBS)
- Then he cometh to Simon Peter: and Peter saith to him, Lord, dost thou wash my feet?
- Young's Literal Translation (YLT)
- He cometh, therefore, unto Simon Peter, and that one saith to him, 'Sir, thou — dost thou wash my feet?'
Read in context
- 4ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
- 5ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
- 6ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
- 7ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
- 8ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
Cross references
- Matthew 3:11–14 ಮತ್ತಾಯನು 3:11–14ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು. ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು. ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
- John 1:27 ಯೋಹಾನನು 1:27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
Original words (Greek)
- Then · G3767οὖν oûn
- he · G2064ἔρχομαι érchomai
- to · G4314πρός prós
- Simon · G4613Σίμων Símōn
- Peter · G4074Πέτρος Pétros
- and · G2532καί kaí
- saith · G3004λέγω légō
- him · G846αὐτός autós
- Lord · G2962κύριος kýrios
- dost · G3538νίπτω níptō
- thou · G4771σύ sý
- wash · G3538νίπτω níptō
- my · G3450μοῦ moû
- feet · G4228πούς poús