Skip to content
ThuthiThuthiThuthi
John · chapter 14 · verse 10

John 14:10 in Kannada

ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.

Naanu tandeyalli iddene mattu tandeyu nannalli iddaane endu neenu nambuvadillavo? Naanu nimage heluva maatugalannu nannashtakke naane maatanaaduvadilla; aadare nannalli vaasisuttiruva tandeye aa kaaryagalannu maaduttaane.

John 14:10 in English

King James Version (KJV)
Believest thou not that I am in the Father, and the Father in me? the words that I speak unto you I speak not of myself: but the Father that dwelleth in me, he doeth the works.
World English Bible (WEB)
Don’t you believe that I am in the Father, and the Father in me? The words that I tell you, I speak not from myself; but the Father who lives in me does his works.
American Standard Version (ASV)
Believest thou not that I am in the Father, and the Father in me? the words that I say unto you I speak not from myself: but the Father abiding in me doeth his works.
Bible in Basic English (BBE)
Have you not faith that I am in the Father and the Father is in me? The words which I say to you, I say not from myself: but the Father who is in me all the time does his works.
Darby Translation (DBY)
Believest thou not that I [am] in the Father, and that the Father is in me? The words which I speak to you I do not speak from myself; but the Father who abides in me, he does the works.
Webster's Bible (WBS)
Believest thou not that I am in the Father, and the Father in me? the words that I speak to you, I speak not from myself: but the Father that dwelleth in me, he doeth the works.
Young's Literal Translation (YLT)
Believest thou not that I [am] in the Father, and the Father is in me? the sayings that I speak to you, from myself I speak not, and the Father who is abiding in me, Himself doth the works;

Read in context

  1. 8ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.
  2. 9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
  3. 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
  4. 11ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
  5. 12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
Read all of John 14

Cross references

John 14:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.