Skip to content
ThuthiThuthiThuthi
John · chapter 14 · verse 12

John 14:12 in Kannada

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.

Naanu nimage nijanijavaagi heluttene--nannannu nambuvavanu naanu maaduva kriye galannu saha maaduvanu; ivugaliginta mahattaada kriyegalannu avanu maaduvanu; yaakandare naanu nanna tandeya balige hoguttene.

John 14:12 in English

King James Version (KJV)
Verily, verily, I say unto you, He that believeth on me, the works that I do shall he do also; and greater [works] than these shall he do; because I go unto my Father.
World English Bible (WEB)
Most certainly I tell you, he who believes in me, the works that I do, he will do also; and he will do greater works than these, because I am going to my Father.
American Standard Version (ASV)
Verily, verily, I say unto you, He that believeth on me, the works that I do shall he do also; and greater [works] than these shall he do; because I go unto the Father.
Bible in Basic English (BBE)
Truly I say to you, He who puts his faith in me will do the very works which I do, and he will do greater things than these, because I am going to my Father.
Darby Translation (DBY)
Verily, verily, I say to you, He that believes on me, the works which I do shall he do also, and he shall do greater than these, because I go to the Father.
Webster's Bible (WBS)
Verily, verily, I say to you, he that believeth on me, the works that I do shall he do also; and greater [works] than these shall he do; because I go to my Father.
Young's Literal Translation (YLT)
'Verily, verily, I say to you, he who is believing in me, the works that I do — that one also shall do, and greater than these he shall do, because I go on to my Father;

Read in context

  1. 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
  2. 11ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
  3. 12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
  4. 13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
  5. 14ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
Read all of John 14

Cross references

John 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.