Skip to content
ThuthiThuthiThuthi
John · chapter 14 · verse 13

John 14:13 in Kannada

ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.

Nanna hesarinalli neevu enenu bedikolluviro adannu naanu maaduvenu. Heege maganalli tandeyu mahime honduvanu.

John 14:13 in English

King James Version (KJV)
And whatsoever ye shall ask in my name, that will I do, that the Father may be glorified in the Son.
World English Bible (WEB)
Whatever you will ask in my name, I will do it, that the Father may be glorified in the Son.
American Standard Version (ASV)
And whatsoever ye shall ask in my name, that will I do, that the Father may be glorified in the Son.
Bible in Basic English (BBE)
And whatever request you make in my name, that I will do, so that the Father may have glory in the Son.
Darby Translation (DBY)
And whatsoever ye shall ask in my name, this will I do, that the Father may be glorified in the Son.
Webster's Bible (WBS)
And whatever ye shall ask in my name, that will I do, that the Father may be glorified in the Son.
Young's Literal Translation (YLT)
and whatever ye may ask in my name, I will do, that the Father may be glorified in the Son;

Read in context

  1. 11ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
  2. 12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
  3. 13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
  4. 14ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
  5. 15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
Read all of John 14

Cross references

John 14:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.