John · chapter 14 · verse 2
John 14:2 in Kannada
ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
Nanna tandeya maneyalli bahala bhavana galive; illadiddare naanu nimage heluttiddenu, naanu nimage sthalavannu siddhamaaduvadakke hogu ttenallaa.
John 14:2 in English
- King James Version (KJV)
- In my Father’s house are many mansions: if [it were] not [so], I would have told you. I go to prepare a place for you.
- World English Bible (WEB)
- In my Father’s house are many homes. If it weren’t so, I would have told you. I am going to prepare a place for you.
- American Standard Version (ASV)
- In my Father’s house are many mansions; if it were not so, I would have told you; for I go to prepare a place for you.
- Bible in Basic English (BBE)
- In my Father's house are rooms enough; if it was not so, would I have said that I am going to make ready a place for you?
- Darby Translation (DBY)
- In my Father's house there are many abodes; were it not so, I had told you: for I go to prepare you a place;
- Webster's Bible (WBS)
- In my Father's house are many mansions: if [it were] not [so] , I would have told you. I go to prepare a place for you.
- Young's Literal Translation (YLT)
- in the house of my Father are many mansions; and if not, I would have told you; I go on to prepare a place for you;
Read in context
- 1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
- 2ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
- 3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- 4ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.
Cross references
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- John 13:36 ಯೋಹಾನನು 13:36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
- Hebrews 13:14 ಇಬ್ರಿಯರಿಗೆ 13:14ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Hebrews 11:10 ಇಬ್ರಿಯರಿಗೆ 11:10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Hebrews 11:14–16 ಇಬ್ರಿಯರಿಗೆ 11:14–16ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- John 12:25–26 ಯೋಹಾನನು 12:25–26ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- John 13:33 ಯೋಹಾನನು 13:33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- John 16:4 ಯೋಹಾನನು 16:4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.