Skip to content
ThuthiThuthiThuthi
John · chapter 14 · verse 22

John 14:22 in Kannada

ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.

Yoodanu (iskariyotanalla)--kartane, neenu lokakke kaanisikollade namage kaanisi kolluvadu hege endu aatanannu kelidanu.

John 14:22 in English

King James Version (KJV)
Judas saith unto him, not Iscariot, Lord, how is it that thou wilt manifest thyself unto us, and not unto the world?
World English Bible (WEB)
Judas (not Iscariot) said to him, “Lord, what has happened that you are about to reveal yourself to us, and not to the world?”
American Standard Version (ASV)
Judas (not Iscariot) saith unto him, Lord, what is come to pass that thou wilt manifest thyself unto us, and not unto the world?
Bible in Basic English (BBE)
Judas (not Iscariot) said to him, How is it that you will let yourself be seen clearly by us and not by the world?
Darby Translation (DBY)
Judas, not the Iscariote, says to him, Lord, how is it that thou wilt manifest thyself to us and not to the world?
Webster's Bible (WBS)
Judas, not Iscariot, saith to him, Lord, how is it that thou wilt manifest thyself to us, and not to the world?
Young's Literal Translation (YLT)
Judas saith to him, (not the Iscariot), 'Sir, what hath come to pass, that to us thou are about to manifest thyself, and not to the world?'

Read in context

  1. 20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
  2. 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
  3. 22ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
  4. 23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
  5. 24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
Read all of John 14

Cross references

Original words (Greek)

John 14:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.