John · chapter 14 · verse 23
John 14:23 in Kannada
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
Yesu pratyuttaravaagi avanige--yaavanaa daroo nannannu preetisuvadaadare avanu nanna maatugalannu kaikolluvanu; nanna tandeyu ava nannu preetisuvanu. Idallade naavu avana balige bandu avanondige namma nivaasavannu maadi kolluvevu.
John 14:23 in English
- King James Version (KJV)
- Jesus answered and said unto him, If a man love me, he will keep my words: and my Father will love him, and we will come unto him, and make our abode with him.
- World English Bible (WEB)
- Jesus answered him, “If a man loves me, he will keep my word. My Father will love him, and we will come to him and make our home with him.
- American Standard Version (ASV)
- Jesus answered and said unto him, If a man love me, he will keep my word: and my Father will love him, and we will come unto him, and make our abode with him.
- Bible in Basic English (BBE)
- Jesus said to him in answer, If anyone has love for me, he will keep my words: and he will be dear to my Father; and we will come to him and make our living-place with him.
- Darby Translation (DBY)
- Jesus answered and said to him, If any one love me, he will keep my word, and my Father will love him, and we will come to him and make our abode with him.
- Webster's Bible (WBS)
- Jesus answered and said to him, If a man loveth me, he will keep my words: and my Father will love him, and we will come to him, and make our abode with him.
- Young's Literal Translation (YLT)
- Jesus answered and said to him, 'If any one may love me, my word he will keep, and my Father will love him, and unto him we will come, and abode with him we will make;
Read in context
- 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- 22ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
- 23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- 24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 25ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
Cross references
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- Revelation 3:20–21 ಪ್ರಕಟನೆ 3:20–21ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು. ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 1 John 4:15–16 1 ಯೋಹಾನನು 4:15–16ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- 1 John 2:24 1 ಯೋಹಾನನು 2:24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- John 6:56 ಯೋಹಾನನು 6:56ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
- John 5:17–19 ಯೋಹಾನನು 5:17–19ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.