Skip to content
ThuthiThuthiThuthi
John · chapter 14 · verse 24

John 14:24 in Kannada

ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.

Nannannu preetisadavanu nanna maatu galannu kaikolluvadilla; neevu kelida maatu nannadalla; aadare nannannu kaluhisida nanna tandeya maate.

John 14:24 in English

King James Version (KJV)
He that loveth me not keepeth not my sayings: and the word which ye hear is not mine, but the Father’s which sent me.
World English Bible (WEB)
He who doesn’t love me doesn’t keep my words. The word which you hear isn’t mine, but the Father’s who sent me.
American Standard Version (ASV)
He that loveth me not keepeth not my words: and the word which ye hear is not mine, but the Father’s who sent me.
Bible in Basic English (BBE)
He who has no love for me does not keep my words; and the word which you are hearing is not my word but the Father's who sent me.
Darby Translation (DBY)
He that loves me not does not keep my words; and the word which ye hear is not mine, but [that] of the Father who has sent me.
Webster's Bible (WBS)
He that loveth me not, keepeth not my sayings: and the word which ye hear is not mine, but that of the Father who sent me.
Young's Literal Translation (YLT)
he who is not loving me, my words doth not keep; and the word that ye hear is not mine, but the Father's who sent me.

Read in context

  1. 22ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
  2. 23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
  3. 24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
  4. 25ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
  5. 26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
Read all of John 14

Cross references

John 14:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.