Skip to content
ThuthiThuthiThuthi
John · chapter 14 · verse 25

John 14:25 in Kannada

ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;

Naanu innoo nimma baliyalli iruvaagale ee sangatigalannu nimage heliddene;

John 14:25 in English

King James Version (KJV)
These things have I spoken unto you, being [yet] present with you.
World English Bible (WEB)
“I have said these things to you while still living with you.
American Standard Version (ASV)
These things have I spoken unto you, while [yet] abiding with you.
Bible in Basic English (BBE)
I have said all this to you while I am still with you.
Darby Translation (DBY)
These things I have said to you, abiding with you;
Webster's Bible (WBS)
These things have I spoken to you, being [yet] present with you.
Young's Literal Translation (YLT)
'These things I have spoken to you, remaining with you,

Read in context

  1. 23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
  2. 24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
  3. 25ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
  4. 26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
  5. 27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
Read all of John 14

Cross references

John 14:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.