Skip to content
ThuthiThuthiThuthi
John · chapter 14 · verse 26

John 14:26 in Kannada

ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.

Tandeyu nanna hesarinalli kaluhisikoduva parishuddhaatmanemba aadarikane ellavugalannu nimage bodhisi naanu nimage helidavugalannellaa nimma nenapige taruvanu.

John 14:26 in English

King James Version (KJV)
But the Comforter, [which is] the Holy Ghost, whom the Father will send in my name, he shall teach you all things, and bring all things to your remembrance, whatsoever I have said unto you.
World English Bible (WEB)
But the Counselor, the Holy Spirit, whom the Father will send in my name, will teach you all things, and will remind you of all that I said to you.
American Standard Version (ASV)
But the Comforter, [even] the Holy Spirit, whom the Father will send in my name, he shall teach you all things, and bring to your remembrance all that I said unto you.
Bible in Basic English (BBE)
But the Helper, the Holy Spirit, whom the Father will send in my name, will be your teacher in all things and will put you in mind of everything I have said to you.
Darby Translation (DBY)
but the Comforter, the Holy Spirit, whom the Father will send in my name, he shall teach you all things, and will bring to your remembrance all the things which I have said to you.
Webster's Bible (WBS)
But the Comforter, [who is] the Holy Spirit, whom the Father will send in my name, he will teach you all things, and bring all things to your remembrance, whatever I have said to you.
Young's Literal Translation (YLT)
and the Comforter, the Holy Spirit, whom the Father will send in my name, he will teach you all things, and remind you of all things that I said to you.

Read in context

  1. 24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
  2. 25ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
  3. 26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
  4. 27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
  5. 28ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
Read all of John 14

Cross references

John 14:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.