Skip to content
ThuthiThuthiThuthi
John · chapter 14 · verse 27

John 14:27 in Kannada

ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.

Naanu nimage samaadhaanavannu bittu hoguttene, nanna samaadhaanavannu naanu nimage koduttene; lokavu koduva reetiyalli naanu nimage koduvadilla, nimma hrudayavu kalavalagolla dirali illave anjadirali.

John 14:27 in English

King James Version (KJV)
Peace I leave with you, my peace I give unto you: not as the world giveth, give I unto you. Let not your heart be troubled, neither let it be afraid.
World English Bible (WEB)
Peace I leave with you. My peace I give to you; not as the world gives, I give to you. Don’t let your heart be troubled, neither let it be fearful.
American Standard Version (ASV)
Peace I leave with you; my peace I give unto you: not as the world giveth, give I unto you. Let not your heart be troubled, neither let it be fearful.
Bible in Basic English (BBE)
May peace be with you; my peace I give to you: I give it not as the world gives. Let not your heart be troubled; let it be without fear.
Darby Translation (DBY)
I leave peace with you; I give my peace to you: not as the world gives do I give to you. Let not your heart be troubled, neither let it fear.
Webster's Bible (WBS)
Peace I leave with you, my peace I give to you: not as the world giveth, give I to you. Let not your heart be troubled, neither let it be afraid.
Young's Literal Translation (YLT)
'Peace I leave to you; my peace I give to you, not according as the world doth give do I give to you; let not your heart be troubled, nor let it be afraid;

Read in context

  1. 25ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
  2. 26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
  3. 27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
  4. 28ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
  5. 29ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.
Read all of John 14

Cross references

John 14:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.