John · chapter 14 · verse 31
John 14:31 in Kannada
ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
Naanu tandeyannu preetimaaduttenendu lokavu tiliyuva haage tandeyu nanage aajnye kottanteye naanu maaduttene. Eliri, naavu illinda hogona andanu.
John 14:31 in English
- King James Version (KJV)
- But that the world may know that I love the Father; and as the Father gave me commandment, even so I do. Arise, let us go hence.
- World English Bible (WEB)
- But that the world may know that I love the Father, and as the Father commanded me, even so I do. Arise, let’s go from here.
- American Standard Version (ASV)
- but that the world may know that I love the Father, and as the Father gave me commandment, even so I do. Arise, let us go hence.
- Bible in Basic English (BBE)
- But he comes so that the world may see that I have love for the Father, and that I am doing as I am ordered by the Father. Get up, and let us go.
- Darby Translation (DBY)
- but that the world may know that I love the Father, and as the Father has commanded me, thus I do. Rise up, let us go hence.
- Webster's Bible (WBS)
- But that the world may know that I love the Father; and as the Father gave me commandment, even so I do. Arise, let us go hence.
- Young's Literal Translation (YLT)
- but that the world may know that I love the Father, and according as the Father gave me command so I do; arise, we may go hence.
Read in context
- 29ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.
- 30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- 31ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
Cross references
- John 10:18 ಯೋಹಾನನು 10:18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- John 12:49 ಯೋಹಾನನು 12:49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Philippians 2:8 ಫಿಲಿಪ್ಪಿಯವರಿಗೆ 2:8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Luke 12:50 ಲೂಕನು 12:50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
- Hebrews 5:7–8 ಇಬ್ರಿಯರಿಗೆ 5:7–8ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- John 15:9 ಯೋಹಾನನು 15:9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Hebrews 12:2–3 ಇಬ್ರಿಯರಿಗೆ 12:2–3ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Matthew 26:46 ಮತ್ತಾಯನು 26:46ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.