Skip to content
ThuthiThuthiThuthi
John · chapter 14 · verse 4

John 14:4 in Kannada

ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.

Naanu ellige hoguttenembadu nimage tilidade; maargavoo nimage gottide andanu.

John 14:4 in English

King James Version (KJV)
And whither I go ye know, and the way ye know.
World English Bible (WEB)
You know where I go, and you know the way.”
American Standard Version (ASV)
And whither I go, ye know the way.
Bible in Basic English (BBE)
And you all have knowledge of where I am going, and of the way to it.
Darby Translation (DBY)
And ye know where I go, and ye know the way.
Webster's Bible (WBS)
And whither I go ye know, and the way ye know.
Young's Literal Translation (YLT)
and whither I go away ye have known, and the way ye have known.'

Read in context

  1. 2ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
  2. 3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
  3. 4ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.
  4. 5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
  5. 6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
Read all of John 14

Cross references

John 14:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.