Skip to content
ThuthiThuthiThuthi
John · chapter 14 · verse 5

John 14:5 in Kannada

ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.

Tomanu aatanige--kartane, neenu ellige hogutteeyo namage tiliyadu; namage maargavu hege gottaadeetu andanu.

John 14:5 in English

King James Version (KJV)
Thomas saith unto him, Lord, we know not whither thou goest; and how can we know the way?
World English Bible (WEB)
Thomas said to him, “Lord, we don’t know where you are going. How can we know the way?”
American Standard Version (ASV)
Thomas saith unto him, Lord, we know not whither thou goest; how know we the way?
Bible in Basic English (BBE)
Thomas said, Lord, we have no knowledge of where you are going; how may we have knowledge of the way?
Darby Translation (DBY)
Thomas says to him, Lord, we know not where thou goest, and how can we know the way?
Webster's Bible (WBS)
Thomas saith to him, Lord, we know not whither thou goest; and how can we know the way?
Young's Literal Translation (YLT)
Thomas saith to him, 'Sir, we have not known whither thou goest away, and how are we able to know the way?'

Read in context

  1. 3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
  2. 4ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.
  3. 5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
  4. 6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
  5. 7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
Read all of John 14

Cross references

Original words (Greek)

John 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.