John · chapter 14 · verse 6
John 14:6 in Kannada
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
Yesu avanige--naane maargavoo satyavoo jeevavoo aagiddene; nanna moolakavaagi horatu yaaroo tandeya balige baruvadilla.
John 14:6 in English
- King James Version (KJV)
- Jesus saith unto him, I am the way, the truth, and the life: no man cometh unto the Father, but by me.
- World English Bible (WEB)
- Jesus said to him, “I am the way, the truth, and the life. No one comes to the Father, except through me.
- American Standard Version (ASV)
- Jesus saith unto him, I am the way, and the truth, and the life: no one cometh unto the Father, but by me.
- Bible in Basic English (BBE)
- Jesus said to him, I am the true and living way: no one comes to the Father but by me.
- Darby Translation (DBY)
- Jesus says to him, I am the way, and the truth, and the life. No one comes to the Father unless by me.
- Webster's Bible (WBS)
- Jesus saith to him, I am the way, and the truth, and the life: no man cometh to the Father, but by me.
- Young's Literal Translation (YLT)
- Jesus saith to him, 'I am the way, and the truth, and the life, no one doth come unto the Father, if not through me;
Read in context
- 4ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.
- 5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
- 6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- 7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
- 8ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.
Cross references
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- John 1:4 ಯೋಹಾನನು 1:4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- 1 John 5:11–12 1 ಯೋಹಾನನು 5:11–12ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- Isaiah 35:8–9 ಯೆಶಾಯ 35:8–9ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- John 8:32 ಯೋಹಾನನು 8:32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.