Skip to content
ThuthiThuthiThuthi
John · chapter 14 · verse 7

John 14:7 in Kannada

ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.

Neevu nannannu tilididdare nanna tandeyannu saha tilidavaraagi ruttiddiri; eegininda neevu aatanannu tilididdeeri; aatanannu nodidavaraagiddeeri endu helidanu.

John 14:7 in English

King James Version (KJV)
If ye had known me, ye should have known my Father also: and from henceforth ye know him, and have seen him.
World English Bible (WEB)
If you had known me, you would have known my Father also. From now on, you know him and have seen him.”
American Standard Version (ASV)
If ye had known me, ye would have known my Father also: from henceforth ye know him, and have seen him.
Bible in Basic English (BBE)
If you had knowledge of me, you would have knowledge of my Father: you have knowledge of him now and have seen him.
Darby Translation (DBY)
If ye had known me, ye would have known also my Father, and henceforth ye know him and have seen him.
Webster's Bible (WBS)
If ye had known me, ye would have known my Father also: and from henceforth ye know him, and have seen him.
Young's Literal Translation (YLT)
if ye had known me, my Father also ye would have known, and from this time ye have known Him, and have seen Him.'

Read in context

  1. 5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
  2. 6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
  3. 7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
  4. 8ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.
  5. 9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
Read all of John 14

Cross references

John 14:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.