Skip to content
ThuthiThuthiThuthi
John · chapter 14 · verse 8

John 14:8 in Kannada

ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.

Philippanu aatanige--kartane, tandeyannu namage torisu, namage ashte saaku andanu.

John 14:8 in English

King James Version (KJV)
Philip saith unto him, Lord, shew us the Father, and it sufficeth us.
World English Bible (WEB)
Philip said to him, “Lord, show us the Father, and that will be enough for us.”
American Standard Version (ASV)
Philip saith unto him, Lord, show us the Father, and it sufficeth us.
Bible in Basic English (BBE)
Philip said to him, Lord, let us see the Father, and we have need of nothing more.
Darby Translation (DBY)
Philip says to him, Lord, shew us the Father and it suffices us.
Webster's Bible (WBS)
Philip saith to him, Lord, show us the Father, and it sufficeth us.
Young's Literal Translation (YLT)
Philip saith to him, 'Sir, shew to us the Father, and it is enough for us;'

Read in context

  1. 6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
  2. 7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
  3. 8ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.
  4. 9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
  5. 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
Read all of John 14

Cross references

Original words (Greek)

John 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.