Skip to content
ThuthiThuthiThuthi
John · chapter 15 · verse 11

John 15:11 in Kannada

ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.

Nanna aanandavu nimmalliruva haageyoo nimma aanandavu sampoornavaaguva haageyoo naanu ivugalannu nimage heliddene.

John 15:11 in English

King James Version (KJV)
These things have I spoken unto you, that my joy might remain in you, and [that] your joy might be full.
World English Bible (WEB)
I have spoken these things to you, that my joy may remain in you, and that your joy may be made full.
American Standard Version (ASV)
These things have I spoken unto you, that my joy may be in you, and [that] your joy may be made full.
Bible in Basic English (BBE)
I have said these things to you so that I may have joy in you and so that your joy may be complete.
Darby Translation (DBY)
I have spoken these things to you that my joy may be in you, and your joy be full.
Webster's Bible (WBS)
These things have I spoken to you, that my joy may remain in you, and [that] your joy may be full.
Young's Literal Translation (YLT)
these things I have spoken to you, that my joy in you may remain, and your joy may be full.

Read in context

  1. 9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
  2. 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
  3. 11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
  4. 12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
  5. 13ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
Read all of John 15

Cross references

John 15:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.