Skip to content
ThuthiThuthiThuthi
John · chapter 15 · verse 13

John 15:13 in Kannada

ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.

Obbanu tanna snehitari goskara tanna praanavannu koduva preetiginta hechchinadu yaavadoo illa.

John 15:13 in English

King James Version (KJV)
Greater love hath no man than this, that a man lay down his life for his friends.
World English Bible (WEB)
Greater love has no one than this, that someone lay down his life for his friends.
American Standard Version (ASV)
Greater love hath no man than this, that a man lay down his life for his friends.
Bible in Basic English (BBE)
Greater love has no man than this, that a man gives up his life for his friends.
Darby Translation (DBY)
No one has greater love than this, that one should lay down his life for his friends.
Webster's Bible (WBS)
Greater love hath no man than this, that a man lay down his life for his friends.
Young's Literal Translation (YLT)
greater love than this hath no one, that any one his life may lay down for his friends;

Read in context

  1. 11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
  2. 12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
  3. 13ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
  4. 14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
  5. 15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
Read all of John 15

Cross references

John 15:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.